HomeKarnatakaBIG NEWS: ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ವಂಚನೆ ಪ್ರಕರಣ; ಆರೋಪಿ ಹಾಲಶ್ರೀ ಸ್ವಾಮೀಜಿ ನಿರೀಕ್ಷಣಾ...

BIG NEWS: ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ವಂಚನೆ ಪ್ರಕರಣ; ಆರೋಪಿ ಹಾಲಶ್ರೀ ಸ್ವಾಮೀಜಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ 5 ಕೋಟಿ ವಂಚನೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಅಭಿನವ ಹಾಲಶ್ರೀ ಸ್ವಾಮೀಜಿ ನಿರೀಕ್ಷಣಾ ಅಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ವಂಚನೆ ಪ್ರಕರಣದಲ್ಲಿ ಎ3 ಆರೋಪಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನಿಗಾಗಿ ಹಾಲಶ್ರೀ ಪರ ವಕೀಲರು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸಿಸಿಹೆಚ್ 57ನೇ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ. ಅಲ್ಲದೇ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪೊಲೀಸರಿಗೆ ಕೋರ್ಟ್ ಸೂಚಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular