HomeEntertainmentಸ್ಟಾರ್ ಸುವರ್ಣದಲ್ಲಿಂದು 'ಡೇರ್ ಡೇವಿಲ್ ಮುಸ್ತಾಫಾ'

ಸ್ಟಾರ್ ಸುವರ್ಣದಲ್ಲಿಂದು ‘ಡೇರ್ ಡೇವಿಲ್ ಮುಸ್ತಾಫಾ’

ವಿದೇಶದಲ್ಲಿಯೂ ಡೇರ್ ಡೆವಿಲ್ ಮುಸ್ತಾಫಾ ಕಥೆ - Saaksha TV

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಜನಪ್ರಿಯ ಕಥೆ ‘ಡೇರ್ ಡೇವಿಲ್ ಮುಸ್ತಾಫಾ’ ಕಥೆಯನ್ನಾಧರಿಸಿ ಅದೇ ಹೆಸರಿನಲ್ಲಿ ಮೂಡಿ ಬಂದ ಚಲನಚಿತ್ರ ಇತ್ತೀಚೆಗೆ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಸಾಧಿಸಿತ್ತು.

ಈ ಚಿತ್ರ ಈಗಾಗಲೇ ಓ ಟಿ ಟಿ ಫ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದ್ದು, ಇದೀಗ ಓ ಟಿ ಟಿ ಸೌಲಭ್ಯ ಹೊಂದಿಲ್ಲದೆ ಇರುವವರಿಗೆ ವೀಕ್ಷಣೆಗೆ ಸಿಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಟಾರ್ ಸುವರ್ಣದಲ್ಲಿ ಇಂದು ಸಂಜೆ 6 ಗಂಟೆಗೆ ಈ ಚಲನಚಿತ್ರ ಪ್ರಸಾರವಾಗಲಿದ್ದು, ಬಹುತೇಕ ಹೊಸಬರೇ ಅಭಿನಯಿಸಿರುವ ಈ ಸಿನಿಮಾವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular