alex Certify BIG NEWS: ಇಂದು ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ; ಆಧಾರ ರಹಿತ ಸಾಲ ಸೇರಿದಂತೆ ಹಲವು ಪ್ರಯೋಜನ ಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದು ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ; ಆಧಾರ ರಹಿತ ಸಾಲ ಸೇರಿದಂತೆ ಹಲವು ಪ್ರಯೋಜನ ಲಭ್ಯ

Vishwakarma Yojana: विश्वकर्मा योजना से किसे होगा फायदा, कब होगी लॉन्च? लाल किले से पीएम ने किया एलान - vishwakarma yojana pm announces Vishwakarma scheme with in the next month for those

ಇಂದು ವಿಶ್ವಕರ್ಮ ಜಯಂತಿ ದಿನವಾಗಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈ ಯೋಜನೆ ಅಡಿ ವಿಶ್ವಕರ್ಮ ಜನಾಂಗದವರಿಗೆ ಮೂರು ಲಕ್ಷ ರೂಪಾಯಿವರೆಗೆ ಆಧಾರ ರಹಿತ ಸಾಲ, 15 ಸಾವಿರ ರೂಪಾಯಿಗಳವರೆಗಿನ ಟೂಲ್ ಕಿಟ್, ಕೌಶಲಾಭಿವೃದ್ಧಿಗೆ ತರಬೇತಿ ಮತ್ತು ದೈನಂದಿನ 500 ರೂಪಾಯಿ ಸಂಭಾವನೆ, ಸಂಪೂರ್ಣ ತಯಾರಾದ ಉತ್ಪನ್ನಗಳಿಗೆ ಕ್ವಾಲಿಟಿ ಸರ್ಟಿಫಿಕೇಷನ್, ಬ್ರಾಂಡಿಂಗ್ ಮತ್ತು ಜಾಹೀರಾತು ಮಾದರಿಯಲ್ಲಿ ಮಾರ್ಕೆಟಿಂಗ್ ನೆರವು ಸೇರಿದಂತೆ ಹಲವು ಸೌಲಭ್ಯಗಳು ಸಿಗಲಿವೆ.

ಇಂದು ಬೆಳಗ್ಗೆ 11:30ಕ್ಕೆ ನವದೆಹಲಿಯ ದ್ವಾರಕಾದ ಯಶೋಭೂಮಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ ನೀಡಲಿದ್ದು, ದೂರದರ್ಶನದ ಸುದ್ದಿ ವಾಹಿನಿ ಸೇರಿದಂತೆ ಹಲವು ದೃಶ್ಯ ಮಾಧ್ಯಮಗಳಲ್ಲಿ ಈ ಕಾರ್ಯಕ್ರಮ ನೇರ ಪ್ರಸಾರವಾಗಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...