
ಪ್ರಧಾನಿ ಮೋದಿ ಅವರಿಗೆ 73 ನೇ ಹುಟ್ಟುಹಬ್ಬಕ್ಕೆ ನನ್ನ ಕಡೆಯಿಂದ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ರಾಷ್ಟ್ರದ ಸೇವೆ ಮಾಡಲು ಅವರಿಗೆ ಉತ್ತಮ ಆರೋಗ್ಯವನ್ನು ನೀಡಲಿ ಎಂದು ಮಾಜಿ ಪ್ರಧಾನಿ H D ದೇವೇಗೌಡ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 17) ತಮ್ಮ 73 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
My warm birthday greetings to Prime Minister @narendramodi on his 73rd birthday. May lord almighty give him the best of health to serve the nation. pic.twitter.com/yPaj9IkDEj
— H D Devegowda (@H_D_Devegowda) September 17, 2023

