HomeEntertainment'ಅರಸಯ್ಯನ ಪ್ರೇಮ ಪ್ರಸಂಗ' ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್

‘ಅರಸಯ್ಯನ ಪ್ರೇಮ ಪ್ರಸಂಗ’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್

ದೀಪು ನಿರ್ದೇಶನದ ‘ಅರಸಯ್ಯನ ಪ್ರೇಮ ಪ್ರಸಂಗ’ ಚಿತ್ರ ಲಿರಿಕಲ್ ಸಾಂಗ್ ನಿನ್ನೆ ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಕೆಲವೇ ಗಂಟೆಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದೆ.

‘ಅಯ್ಯಯ್ಯೋ ರಾಮ’ ಎಂಬ ಹಾಡಿಗೆ ಶಂಕರ್ ಭಾರತಿಪುರ ಧ್ವನಿಯಾಗಿದ್ದು, ಪ್ರವೀಣ ಹಾಗೂ ಪ್ರದೀಪ್ ಸಂಗೀತ ನೀಡಿದ್ದಾರೆ. ಕೃಷ್ಣಾರೆಡ್ಡಿ ಅವರ ಸಾಹಿತ್ಯವಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ ಕಮಲ ಪಿಚ್ಚರ್ಸ್ ಬ್ಯಾನರ್ ನಡಿ ಮೇಘಶ್ರೀ ರಾಜೇಶ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಮಹಾಂತೇಶ್ ಹಿರೇಮಠ ಸೇರಿದಂತೆ ರಶ್ಮಿತಾ ಗೌಡ ಸತೀಶ್ ತೆರೆ ಹಂಚಿಕೊಂಡಿದ್ದಾರೆ. ಗುರುಪ್ರಸಾದ್ ಅವರ ಛಾಯಾಗ್ರಾಹಣವಿದ್ದು, ಸುನಿಲ್ ಕಶ್ಯಪ್ ಸಂಕಲನವಿದೆ.

For Latest News Updates, Join Our Whatsapp Community🚩
RELATED ARTICLES

Most Popular