HomeKarnatakaBREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು...

BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು : ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯ ನಾಲ್ಕರಲ್ಲಿ ಸ್ವಿಫ್ಟ್ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular