HomeLatest NewsBREAKING : ಫೋಟೋಶೂಟ್ ವೇಳೆ ರಾಜ್ಯಸಭಾ ಸದಸ್ಯ ‘ನರಹರಿ ಅಮಿನ್’ ಅಸ್ವಸ್ಥ : ಆಸ್ಪತ್ರೆಗೆ ದಾಖಲು

BREAKING : ಫೋಟೋಶೂಟ್ ವೇಳೆ ರಾಜ್ಯಸಭಾ ಸದಸ್ಯ ‘ನರಹರಿ ಅಮಿನ್’ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಇಂದಿನಿಂದ ಹಳೇ ಸಂಸತ್ ಭವನದಲ್ಲಿ ಕಲಾಪಕ್ಕೆ ವಿದಾಯ ಹಿನ್ನೆಲೆ ಹಳೇ ಸಂಸತ್ ಭವನದ ಮುಂದೆ ಸಂಸದರು ಫೋಟೋಶೂಟ್ ಮಾಡಿಸಿದ್ದಾರೆ.

ಹಳೇ ಸಂಸತ್ ಭವನದ ಮುಂದೆ ಸಂಸದರ ಫೋಟೋಶೂಟ್ ಮಾಡಿಸಿದ್ದು ಈ ವೇಳೆ ರಾಜ್ಯಸಭಾ ಸದಸ್ಯ ನರಹರಿ ಅಮಿನ್ ಅಸ್ವಸ್ಥಗೊಂಡಿದ್ದಾರೆ. ಬಿಜೆಪಿ ರಾಜ್ಯಸಭಾ ಸದಸ್ಯ ನರಹರಿ ಮೂರ್ಛೆಯಿಂದ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಅಲ್ಲಿದ್ದವರು ಆಸ್ಪತ್ರೆಗೆ ದಾಖಲು ಮಾಡಿದರು.

ಫೋಟೋಶೂಟ್ನಲ್ಲಿ ಪ್ರಧಾನಿ ಮೋದಿ, ಸ್ಪೀಕರ್ ಓಂಬಿರ್ಲಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಉಪರಾಷ್ಟ್ರಪತಿ ಜಗದೀಪ್ ದನ್ಖರ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಖರ್ಗೆ, ಎಲ್ಲಾ ಪಕ್ಷಗಳ ಸಂಸದರು, ರಾಜ್ಯಸಭಾ ಸದಸ್ಯರು ಫೋಟೋಶೂಟ್ ನಲ್ಲಿ ಭಾಗಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಸಂಸತ್ ಸದಸ್ಯರು ಒಟ್ಟಾಗಿ ಸೇರಿ ಮೆಗಾ ಫೋಟೋಶೂಟ್ ಮಾಡಿಸಿದರು. ಸುಂದರ ನೆನಪುಗಳೊಂದಿಗೆ ಹಳೆ ಸಂಸತ್ ಭವನಕ್ಕೆ ಸಂಸದರು ಇಂದು ವಿದಾಯ ಹೇಳಿದರು. ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಇತರ ಸಂಸದರು ಇಂದಿನ ಸಂಸತ್ತಿನ ಅಧಿವೇಶನದ ಮೊದಲು ಜಂಟಿ ಫೋಟೋ ಸೆಷನ್ಗಾಗಿ ಪಾಲ್ಗೊಂಡಿದ್ದರು.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular