ಶಿವಮೊಗ್ಗ : ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2023-24ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡವಾಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ, ಬಡ್ಡಿ ಸಹಾಯಧನಕ್ಕಾಗಿ ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಇಲಾಖೆಯ https://shimoga.nic.in ಪೊರ್ಟಲ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆ.30 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-223376, ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9380561275, ಸೊರಬ, ಶಿಕಾರಿಪುರ, ಹೊಸನಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9481743640 ಹಾಗೂ ಸಾಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9448401714 ಗಳನ್ನು ಸಂಪರ್ಕಿಸುವುದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.