alex Certify ಪೋಷಕರೇ ಗಮನಿಸಿ : ನವೋದಯ ವಿದ್ಯಾಲಯದ 9 & 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ : ನವೋದಯ ವಿದ್ಯಾಲಯದ 9 & 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಸಾಲಿನಲ್ಲಿ  ಜವಾಹರ ನವೋದಯ ವಿದ್ಯಾಲಯದ 9ನೇ ಮತ್ತು 11ನೇ ತರಗತಿಯ ಖಾಲಿಯಿರುವ  ಸ್ಥಾನಗಳ ಪ್ರವೇಶಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 2023-24ನೇ ಸಾಲಿನಲ್ಲಿ 8ನೇ ಮತ್ತು 10ನೇ ತರಗತಿಯಲ್ಲಿ ಓದುತ್ತಿರಬೇಕು. ಅರ್ಜಿಗಳನ್ನು ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ  www.navodaya.gov.in ಮುಖಾಂತರ ಅಕ್ಟೋಬರ್ 31 ರೊಳಗಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯು 2024ರ ಫೆಬ್ರವರಿ 10ರಂದು ನಡೆಯಲಿದೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...