HomeEntertainmentಚಿರಂಜೀವಿ ಸರ್ಜಾ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಲಿದೆ 'ರಾಜಮಾರ್ತಾಂಡ' ಚಿತ್ರ ತಂಡ

ಚಿರಂಜೀವಿ ಸರ್ಜಾ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಲಿದೆ ‘ರಾಜಮಾರ್ತಾಂಡ’ ಚಿತ್ರ ತಂಡ

ಚಿರಂಜೀವಿ ಸರ್ಜಾ ಅಭಿನಯದ ‘ರಾಜಮಾರ್ತಾಂಡ’ ಸಿನಿಮಾ ವೀಕ್ಷಿಸಲು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ  ಅಣ್ಣನಿಗೆ ಧ್ವನಿ ನೀಡಿದ್ದು ಸಾಕಷ್ಟು ನಿರೀಕ್ಷೆ ಮಾಡಿಸಿದೆ.

ಇಂದು ರಾಜಮಾರ್ತಾಂಡ ಚಿತ್ರತಂಡ ಸಂಜೆ 5:00 ಗಂಟೆಗೆ ಬಿಗ್ ಅಪ್ಡೇಟ್ ಒಂದನ್ನು ನೀಡಲಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮ ನಾರಾಯಣ್ ನಿರ್ದೇಶನದ ಈ ಚಿತ್ರವನ್ನು ಶ್ರೀ ಮಾದೇಶ್ವರ ಪ್ರೊಡಕ್ಷನ್ಸ್ ಬ್ಯಾನರ್ ನಡಿ ನಿವೇದಿತಾ, ಪ್ರಣವ್ ಗೌಡ ಹಾಗೂ ಶಿವಕುಮಾರ್ ಎಸ್ ನಿರ್ಮಾಣ ಮಾಡಿದ್ದಾರೆ. ಚಿರಂಜೀವಿ ಸರ್ಜಾ ಹಾಗೂ ದೀಪ್ತಿ ಮುಖ್ಯ ಭೂಮಿಕೆಯಲ್ಲಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular