alex Certify ವಿದ್ಯುತ್ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ. ವಿದ್ಯುತ್ ಪೂರೈಕೆಯಲ್ಲಿ ಸ್ವಲ್ಪ ತೊಂದರೆಯಾಗಿತ್ತು. ಅದೆಲ್ಲವೂ ಸರಿಯಾಗಿದೆ. ಅಗತ್ಯವಾದರೆ ವಿದ್ಯುತ್ ಖರೀದಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅವರ ಪಕ್ಷಕ್ಕೆ ಬಿಟ್ಟ ವಿಚಾರವಾಗಿದೆ ಎಂದು ಅವರು ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...