ಆಲ್ಝೈಮರ್ ಹಾಗೂ ಡಿಮೆನ್ಶಿಯಾ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಟೆಲಿ ಮನಸ್ ಸಹಾಯವಾಣಿ ಅಡಿ ನೆರವು ನೀಡಲಾಗುವುದು.
ಎಲ್ಲಾ ರೀತಿಯ ಮಾನಸಿಕ ಸಮಸ್ಯೆಗಳಿಗೆ ಟೆಲಿ ಮನಸ್ ಸಹಾಯವಾಣಿ ಮೂಲಕ 20 ಭಾಷೆಗಳಲ್ಲಿ ಸೇವೆ ಒದಗಿಸಲಾಗುತ್ತಿದೆ.
ಮಾನಸಿಕ ಸಮಸ್ಯೆ ಎದುರಿಸುತ್ತಿರುವವರು ಇದರ ಪ್ರಯೋಜನ ಪಡೆದುಕೊಳ್ಳಬಹುದು.