ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಗೃಹ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದೆ. ಶುಕ್ರವಾರ ಮತ್ತೆ 5 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ.

ಸುಧೀರ್ ಕುಮಾರ್ ರೆಡ್ಡಿ –ಎಸ್.ಪಿ.,  ಸಿಐಡಿ ಅರಣ್ಯ ವಿಭಾಗ

ಸಿ.ಬಿ. ವೇದಮೂರ್ತಿ –ಎಸ್.ಪಿ., ಗುಪ್ತ ವಾರ್ತೆ

ರವೀಂದ್ರ ಕಾಶಿನಾಥ ಗಡಾಡಿ –ಎಸ್.ಪಿ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ

ಅಕ್ಷಯ್ ಮಚೀಂದ್ರ -ಡೆಪ್ಯೂಟಿ ಕಮಾಂಡೆಂಟ್ ಜನರಲ್, ಗೃಹರಕ್ಷಕ ದಳ ಮತ್ತು ಸಿವಿಲ್ ಡಿಫೆನ್ಸ್

ಕ್ಷಮಾ ಮಿಶ್ರಾ –ಡಿಸಿಪಿ, ಕಮಾಂಡ್ ಸೆಂಟರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read