HomeEntertainment'ಕಠೋರ' ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

‘ಕಠೋರ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಆದಿತ್ಯ ಕಿಶೋರ್ ನಿರ್ದೇಶನದ ಲಕ್ಕಿ ರಾಮ್ ಅಭಿನಯದ ‘ಕಠೋರ’ ಚಿತ್ರದ ‘ಆಣೆಯ ಮಾಡಿ’ ಎಂಬ ಸುಮಧುರವಾದ ಮೆಲೋಡಿ ಹಾಡೊಂದನ್ನು ನಿನ್ನೆ ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ಗಾನ ಪ್ರಿಯರ ಮನ ಮುಟ್ಟಿದೆ. ಐಶ್ವರ್ಯ ರಂಗರಾಜನ್ ಧ್ವನಿಗೆ ಸಿನಿ ಪ್ರಿಯರು ಫಿದಾ ಆಗಿದ್ದಾರೆ. ವಿಜೇತ ಮಂಜಯ್ಯ ಸಂಗೀತ ಸಂಯೋಜನೆ ನೀಡಿದ್ದು, ಮೂರ್ತಿ ಸಾಹಿತ್ಯ ಬರೆದಿದ್ದಾರೆ.

ಎಂಜಿ ಸ್ಟುಡಿಯೋಸ್ ಬ್ಯಾನರ್ ನಡಿ ಧನುಶ್ರೀ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಲಕ್ಕಿ ರಾಮ್, ಮೋನಿಕಾ ಹಾಗೂ ಕಾವ್ಯ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ರಾಜೇಶ್ ಗೌಡ ಅವರ ಛಾಯಾಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಕ್ಷನ್ ಥ್ರಿಲ್ಲರ್ ಲವ್ ಸ್ಟೋರಿ ಎಲ್ಲವೂ ಈ ಸಿನಿಮಾದಲ್ಲಿದೆ. ಈಗಾಗಲೇ ಕೊನೆ ಹಂತದ ಶೂಟಿಂಗ್ ನಲ್ಲಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular