HomeKarnatakaBIG NEWS: ಹಿಟ್ & ರನ್: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

BIG NEWS: ಹಿಟ್ & ರನ್: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗಾಣಕಲ್ ರಸ್ತೆ ಬಳಿ ಸಂಭವಿಸಿದೆ.

ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ಬಳಿಕ ಕಾರಿನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಜಯ್ ಕುಮಾರ್ ಮೃತ ದುರ್ದೈವಿ. ಸ್ಥಳಕ್ಕೆ ಭೇಟಿ ನೀಡಿರುವ ಕೆಂಗೇರಿ ಸಂಚಾರಿ ವಿಭಾಗದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನಿಗಾಗಿ ಶೋಧ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular