HomeEntertainmentಮೌನಿ ರಾಯ್ ಲೇಟೆಸ್ಟ್ ಫೋಟೋ ಶೂಟ್

ಮೌನಿ ರಾಯ್ ಲೇಟೆಸ್ಟ್ ಫೋಟೋ ಶೂಟ್

ಹಿಂದಿ ಚಿತ್ರರಂಗದಲ್ಲಿ, ಕಿರುತೆರೆ  ಹಾಗೂ ಬೆಳ್ಳಿತೆರೆಯಲ್ಲಿ ತಮ್ಮದೇ ಆದ ಛಾಪು ಮಾಡಿಸಿರುವ ನಟಿ ಮೌನಿ ರಾಯ್ ಸಾಮಾಜಿಕ ಜಾಲತಾಣವಾದ instagram ನಲ್ಲಿ ಅಪಾರ ಸಂಖ್ಯೆಯ ಫಾಲೋವರ್ಸ್ ಗಳನ್ನು ಹೊಂದಿದ್ದು, ದಿನಕ್ಕೊಂದು ಫೋಟೋ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ  ಸಂಪರ್ಕದಲ್ಲಿರುತ್ತಾರೆ.

ನಟಿ ಮೌನಿರಾಯ್ ಇತ್ತೀಚಿಗೆ ಫೋಟೋಶೂಟ್ ಮಾಡಿಸಿದ್ದು ತಮ್ಮ instagram ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಹಾಟ್ ಲುಕ್ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಗಿಣಿ ಧಾರಾವಾಹಿಯ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದಿದ್ದ ಮೌನಿ ರಾಯ್ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಭಾಗ 1 ರಲ್ಲಿ ಹೆಜ್ಜೆ ಹಾಕಿದ್ದರು. ಇತ್ತೀಚಿಗೆ ಸಿನಿಮಾಗಳಲ್ಲಿ ಮಿಂಚುತ್ತಿದ್ದಾರೆ. ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಈ ನಟಿಗೆ ಸಾಕಷ್ಟು ಬೇಡಿಕೆ ಇದೆ.

 

For Latest News Updates, Join Our Whatsapp Community🚩
RELATED ARTICLES

Most Popular