HomeKarnatakaಕಾವೇರಿ ಕಿಚ್ಚು : ಸೆ.26ರಂದು ಬೆಂಗಳೂರು ಬಂದ್ ಜೊತೆ ರಾಮನಗರವೂ ಬಂದ್

ಕಾವೇರಿ ಕಿಚ್ಚು : ಸೆ.26ರಂದು ಬೆಂಗಳೂರು ಬಂದ್ ಜೊತೆ ರಾಮನಗರವೂ ಬಂದ್

ಬೆಂಗಳೂರು : ರಾಜ್ಯದ ಹಲವು ಕಡೆ ಕಾವೇರಿ ಕಿಚ್ಚು ಜೋರಾಗಿದ್ದು, ಸೆ.26ರಂದು ಬೆಂಗಳೂರು ಬಂದ್ ಜೊತೆಗೆ ರಾಮನಗರವೂ ಬಂದ್ ಆಗಲಿದೆ. ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದೆ.

ರಾಮನಗರ, ಚನ್ನಪಟ್ಟಣ, ಬಿಡದಿ ಪಟ್ಟಣ ಸಂಪೂರ್ಣ ಬಂದ್ ಆಗಲಿದ್ದು, ಹೋಟೆಲ್ ಮಾಲೀಕರ ಸಂಘ, ವಕೀಲರ ಸಂಘ, ಆಟೋ ಚಾಲಕರ ಸಂಘ ಸೇರಿ ಹಲವು ಸಂಘಟನೆಗಳು ಬೆಂಬಲ ನೀಡಿದೆ.ಬೆಳಗ್ಗೆ 10ಕ್ಕೆ ಎಪಿಎಂಸಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ಸಿದ್ಧತೆ ನಡೆಸಿವೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular