alex Certify BREAKING: ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದ ಶೂಟಿಂಗ್ ತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದ ಶೂಟಿಂಗ್ ತಂಡ

ಹಾಂಗ್ ಝೌ: ಚೀನದ ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ.

ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡಕ್ಕೆ ಚಿನ್ನದ ಪದ ಬಂದಿದೆ. 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಚಿನ್ನದ ಪದಕ ಬಂದಿದೆ.

ಪುರುಷರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ರುದ್ರಾಂಕ್ಷ್ ಪಾಟೀಲ್, ಐಶ್ವರಿ ತೋಮರ್ ಮತ್ತು ದಿವ್ಯಾಂಶ್ ಪನ್ವಾರ್ ತಂಡವು ಭಾರತಕ್ಕೆ ಚಿನ್ನದ ಪದಕ ತಂದಿದೆ. 10 ಮೀಟರ್ ಏರ್ ರೈಫಲ್ ತಂಡವು ಫೈನಲ್‌ನಲ್ಲಿ ವಿಶ್ವ ದಾಖಲೆಯ ಸ್ಕೋರ್ ಗಳಿಸಿದೆ.

10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ ನಲ್ಲಿ ರುದ್ರಾಂಕ್ಷ್ ಪಾಟೀಲ್, ಐಶ್ವರಿ ತೋಮರ್ ಮತ್ತು ದಿವ್ಯಾಂಶ್ ಪನ್ವಾರ್ ಅವರು 1893.7 ಸ್ಕೋರ್‌ನೊಂದಿಗೆ ವಿಶ್ವದಾಖಲೆಯೊಂದಿಗೆ ಮುಗಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...