alex Certify ಕಾವೇರಿ ಕಿಚ್ಚು : ಬೆಂಗಳೂರು ಬಂದ್ ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಬಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ ಕಿಚ್ಚು : ಬೆಂಗಳೂರು ಬಂದ್ ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಬಲ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಪರ ಸಂಘಟನೆಗಳು ಕರೆ ಕೊಟ್ಟಿರುವ ಬೆಂಗಳೂರು ಬಂದ್ ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಬಲ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಕಾವೇರಿ ನೀರಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್ ಗೆ ನನ್ನ ಪೂರ್ಣ ಬೆಂಬಲವಿದೆ. ಹೋರಾಟ ಶಾಂತಿಯುತವಾಗಿರಲಿ, ಬಂದ್ ಯಶಸ್ವಿ ಆಗಲಿ. ಜೆಡಿಎಸ್ ಪಕ್ಷದ ಕಾರ್ಯಕರ್ತರು ಕೂಡ ಬಂದ್ ನಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...