
ಹ್ಯಾಂಗ್ ಝೌ : ಏಷ್ಯನ್ ಗೇಮ್ಸ್ 2023 ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ನೇಹಾ ಠಾಕೂರ್ ಮಹಿಳೆಯರ ದೋಣಿ ಸೇಲಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.
ಭಾರತವು 3 ನೇ ದಿನದಂದು ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಮೊದಲ ಎರಡು ದಿನಗಳಲ್ಲಿ ಒಟ್ಟು 11 ಪದಕಗಳನ್ನು ಗೆದ್ದಿರುವ ಭಾರತೀಯ ತಂಡವು ಪದಕ ಪಟ್ಟಿಯಲ್ಲಿ 6 ನೇ ಸ್ಥಾನದಲ್ಲಿದೆ.