alex Certify BREAKING : ಬೆಂಗಳೂರಿನಲ್ಲಿ ತೀವ್ರಗೊಂಡ ‘ಕಾವೇರಿ’ ಕಿಚ್ಚು : ರಾಜಭವನಕ್ಕೆ ಮುತ್ತಿಗೆ ಯತ್ನ, ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ತೀವ್ರಗೊಂಡ ‘ಕಾವೇರಿ’ ಕಿಚ್ಚು : ರಾಜಭವನಕ್ಕೆ ಮುತ್ತಿಗೆ ಯತ್ನ, ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ

ಬೆಂಗಳೂರು : ಬೆಂಗಳೂರಿನಲ್ಲಿ `ಕಾವೇರಿ ಕಿಚ್ಚು ತೀವ್ರಗೊಂಡಿದ್ದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ.

ರಾಜಭವನ ಪ್ರವೇಶಿಸಲು ಯತ್ನಿಸಿದ ವಾಟಾಳ್ ನಾಗರಾಜ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜಭವನದ ಎದುರು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ರಾಜಭವನ ಪ್ರವೇಶಿಸಲು ಯತ್ನಿಸಿದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಸೇರಿದಂತೆ ಹಲವರು ರಾಜಭವನ ಪ್ರವೇಶಿಸಲು ಯತ್ನಿಸಿದ್ದು, ಪೊಲೀಸರು ತಡೆದು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಬೆಂಗಳೂರು ಬಂದ್ ಕರೆ ನೀಡಲಾಗಿದ್ದು, ವಿವಿಧ ಕಡೆ ಪ್ರತಿಭಟನೆ ಹೋರಾಟ ನಡೆಯುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...