PM Kisan Yojana : ಈ ರೈತರಿಗೆ ಸಿಗಲ್ಲ ಪಿಎಂ ಕಿಸಾನ್ ಯೋಜನೆಯ 15 ನೇ ಕಂತಿನ ಹಣ!

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ವಾರ್ಷಿಕವಾಗಿ 6,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ ಮತ್ತು ಈ ಹಣವನ್ನು 2-2 ಸಾವಿರ ರೂಪಾಯಿಗಳ 3 ಕಂತುಗಳಲ್ಲಿ ನೀಡಲಾಗುತ್ತದೆ. ಆದರೆ ಕಂತಿನ ಲಾಭವನ್ನು ಪಡೆಯಲು ಸಾಧ್ಯವಾಗಲ್ಲ, ಆದ್ದರಿಂದ ಈ ರೈತರು ಯಾರೆಂದು ತಿಳಿಯೋಣ.

ಅರ್ಜಿ ನಮೂನೆಯಲ್ಲಿ ತಮ್ಮ ಬ್ಯಾಂಕ್ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿದ ರೈತರು ಸಹ ಕಂತಿನ ಪ್ರಯೋಜನದಿಂದ ವಂಚಿತರಾಗಬಹುದು. ನೀವು ನಿಮ್ಮ ಬ್ಯಾಂಕ್ ಮಾಹಿತಿಯನ್ನು ತಪ್ಪಾಗಿ ನೀಡಿದ್ದರೆ, ಅಂತಹ ಪರಿಸ್ಥಿತಿಯಲ್ಲಿ ನೀವು ಕಂತಿನ ಪ್ರಯೋಜನದಿಂದ ವಂಚಿತರಾಗಬಹುದು.

ಅನೇಕ ರೈತರು ಇತ್ತೀಚೆಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯೊಂದಿಗೆ ಸಂಬಂಧ ಹೊಂದಲಿದ್ದಾರೆ. ಈ ರೈತರು ತಮ್ಮ ಫಾರ್ಮ್ನಲ್ಲಿ ಲಿಂಗ, ಹೆಸರು, ವಿಳಾಸ, ಆಧಾರ್ ಸಂಖ್ಯೆಯಂತಹ ಯಾವುದಾದರೂ ಒಂದು ತಪ್ಪು ಮಾಡಿದ್ರೂ ಅಂತಹ ರೈತರು ಕಂತಿನ ಪ್ರಯೋಜನದಿಂದ ವಂಚಿತರಾಗಬಹುದು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read