HomeKarnatakaದೀಪಾವಳಿಗೆ 2 ಸಾವಿರ ರೂ. ಕೊಡುಗೆ ಘೋಷಣೆ: 11,000 ಕುಟುಂಬಗಳಿಗೆ ವಿತರಣೆ: ಶಾಸಕ ಯತ್ನಾಳ್

ದೀಪಾವಳಿಗೆ 2 ಸಾವಿರ ರೂ. ಕೊಡುಗೆ ಘೋಷಣೆ: 11,000 ಕುಟುಂಬಗಳಿಗೆ ವಿತರಣೆ: ಶಾಸಕ ಯತ್ನಾಳ್

ವಿಜಯಪುರ: ದೀಪಾವಳಿಗೆ 11,000 ಕುಟುಂಬಗಳಿಗೆ ತಲಾ 2000 ರೂ. ನೀಡುವುದಾಗಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸೋಮವಾರ ರಾತ್ರಿ ನಡೆದ ಸರ್ವ ಗಜಾನನ ಮಂಡಳಿಗಳಿಗೆ ಸನ್ಮಾನ ಸಮಾವೇಶದಲ್ಲಿ ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣೆ ಸಂದರ್ಭದಲ್ಲಿ ಎಲ್ಲರೂ ಹಣ ಹಂಚಿಕೆ ಮಾಡಿ ಆಮಿಷವೊಡ್ಡುತ್ತಾರೆ. ಆದರೆ, ನಾನು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಕ್ಷೇತ್ರದ 11,000 ಕುಟುಂಬಗಳಿಗೆ ತಲಾ ಎರಡು ಸಾವಿರ ರೂಪಾಯಿ ನೀಡಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular