alex Certify BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ `IT’ ಶಾಕ್ : 10 ಕ್ಕೂ ಹೆಚ್ಚು ಕಡೆ ದಾಳಿ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ `IT’ ಶಾಕ್ : 10 ಕ್ಕೂ ಹೆಚ್ಚು ಕಡೆ ದಾಳಿ!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  10 ಕ್ಕೂ ಹೆಚ್ಚು ಕಡೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವಡೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇಂದು ಬೆಳಗ್ಗೆ 6.30 ರ ಸುಮಾರಿಗೆ ಬೆಂಗಳೂರಿನ ಐಟಿ, ಬಿಟಿ ಸೇರಿದಂತೆ ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆನಡೆಸಿದ್ದಾರೆ.

ಕೆಲವು ಖಾಸಗಿ ಕಂಪನಿಗಳು ಆದಾಯ ತೆರಿಗೆ ಪಾವತಿಯಲ್ಲಿ ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...