HomeIndiaಪಿಂಚಣಿದಾರರಿಗೆ ಗುಡ್ ನ್ಯೂಸ್: ಮನೆಯಿಂದಲೇ ಜೀವಿತ ಪ್ರಮಾಣ ಪತ್ರ ಸಲ್ಲಿಕೆ ಅವಕಾಶ

ಪಿಂಚಣಿದಾರರಿಗೆ ಗುಡ್ ನ್ಯೂಸ್: ಮನೆಯಿಂದಲೇ ಜೀವಿತ ಪ್ರಮಾಣ ಪತ್ರ ಸಲ್ಲಿಕೆ ಅವಕಾಶ

ನವದೆಹಲಿ: ಅನಾರೋಗ್ಯ ಪೀಡಿತರ ಜೀವಿತ ಪ್ರಮಾಣ ಪತ್ರ ಮನೆಯಿಂದಲೇ ಸಂಗ್ರಹಿಸಲು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ಸರ್ಕಾರ ನೀಡುವ ಪಿಂಚಣಿಗೆ ಅರ್ಹರಾದ ವ್ಯಕ್ತಿಗಳು ತಮ್ಮ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಲು ಅಗತ್ಯವಿದ್ದಲ್ಲಿ ಬ್ಯಾಂಕ್ ಸಿಬ್ಬಂದಿಯನ್ನೇ ಮನೆಗೆ ಕರೆಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದ್ದು, ಈ ಕುರಿತು ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ವೇಳೆ ಹಿರಿಯ ನಾಗರಿಕರು, ಅನಾರೋಗ್ಯದಿಂದ ಬಳಲುತ್ತಿದ್ದು, ಓಡಾಡಲು ಸಾಧ್ಯವಾಗದಿದ್ದಲ್ಲಿ ಅಂತಹವರಿಂದ ಜೀವಿತ ಪ್ರಮಾಣ ಪತ್ರವನ್ನು ಪಡೆಯಲು ಬ್ಯಾಂಕುಗಳು ತಮ್ಮ ಅಧಿಕಾರಿಗಳನ್ನು ಮನೆಗೆ ಕಳುಹಿಸಿಕೊಡಬಹುದು. ಇಲ್ಲವಾದಲ್ಲಿ ಡಿಜಿಟಲ್ ಮೂಲಕ ಪಿಂಚಣಿದಾರರು ತಮ್ಮ ಮುಖ ಚಹರೆ ಬಳಸಿ ಜೀವಿತ ಪ್ರಮಾಣ ಪತ್ರ ಸಲ್ಲಿಸಬಹುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular