HomeLatest NewsBREAKING : `ಏಷ್ಯನ್ ಗೇಮ್ಸ್’ ವುಶು ಮಹಿಳೆಯರ 60 ಕೆಜಿ ವಿಭಾಗದಲ್ಲಿ ಭಾರತದ `ರೋಶಿಬಿನಾ’ಗೆ...

BREAKING : `ಏಷ್ಯನ್ ಗೇಮ್ಸ್’ ವುಶು ಮಹಿಳೆಯರ 60 ಕೆಜಿ ವಿಭಾಗದಲ್ಲಿ ಭಾರತದ `ರೋಶಿಬಿನಾ’ಗೆ ಬೆಳ್ಳಿ ಪದಕ

ಹ್ಯಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಭಾರತಕ್ಕೆ ಒಂದು ಚಿನ್ನ, ಒಂದು ಬೆಳ್ಳಿ ಪದಕ ಸಿಕ್ಕಿದೆ.ವುಶು ಮಹಿಳೆಯರ 60 ಕೆಜಿ ವಿಭಾಗದಲ್ಲಿ ರೋಶಿಬಿನಾ ಬೆಳ್ಳಿ ಪದಕ ಗೆದ್ದರು.

ವುಶು ಮಹಿಳೆಯರ 60 ಕೆಜಿ ವಿಭಾಗದಲ್ಲಿ ರೋಶಿಬಿನಾ ಬೆಳ್ಳಿ ಪದಕ ಗೆದ್ದರು. ಕುತೂಹಲಕಾರಿ ಸಂಗತಿಯೆಂದರೆ, ರೋಶಿಬಿನಾ ಅವರು 2018 ರಲ್ಲಿ ಜಕಾರ್ತಾ ಎಜಿಯಲ್ಲಿ ಕಂಚಿನ ಪದಕ ಗೆದ್ದಿದ್ದರು, ಇದೀಗ ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತದ ಪುರುಷರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಸರಬ್ಜೋತ್ ಸಿಂಗ್, ಶಿವ ನರ್ವಾಲ್ ಮತ್ತು ಅರ್ಜುನ್ ಸಿಂಗ್ ಚೀಮಾ ಚಿನ್ನ ಗೆದ್ದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular