HomeKarnatakaಪ್ರಯಾಣಿಕರ ಗಮನಕ್ಕೆ : ನಾಳೆ ಬೆಂಗಳೂರು ‘ಮೆಟ್ರೋ’ ರೈಲು’ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ : ನಾಳೆ ಬೆಂಗಳೂರು ‘ಮೆಟ್ರೋ’ ರೈಲು’ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು : ಪ್ರಯಾಣಿಕರಿಗೆ ಮುಖ್ಯ ಮಾಹಿತಿ ನಾಳೆ ಬೆಂಗಳೂರು ‘ಮೆಟ್ರೋ’ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ನಾಳೆ ಬೆಂಗಳೂರು ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಮೆಟ್ರೋ ರೈಲು ಸುರಕ್ಷತಾ ವಿಭಾಗದ ಆಯುಕ್ತರು ಕೆಂಗೇರಿಯಿಂದ ಚಲ್ಲಘಟ್ಟ ನಡುವೆ ಹೊಸ ಮಾರ್ಗ ಪರಿಶೀಲನೆ ನಡೆಸಲಿದ್ದು, ಈ ಹಿನ್ನಲೆ ನಾಳೆ ಕೆಂಗೇರಿಯಿಂದ ಮೈಸೂರು ರಸ್ತೆ ನಿಲ್ದಾಣಗಳ ನಡುವೆ ಸಂಚಾರವಿಲ್ಲ. ಆದರೆ, ಬೈಯ್ಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ನಿಲ್ದಾಣಗಳ ನಡುವೆ ಸೇವೆ ಲಭ್ಯವಿರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇನ್ನೂ, ನಾಳೆ ಕರ್ನಾಟಕ ಬಂದ್ ಗೆ ಕೂಡ ಕರೆ ನೀಡಲಾಗಿದ್ದು, ಪ್ರಯಾಣಿಕರಿಗೆ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಆಟೋ. ಬಸ್, ಖಾಸಗಿ ವಾಹನಗಳು ನಾಳೆ ರಸ್ತೆಗಿಳಿಯೋದು ಅನುಮಾನ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular