HomeEntertainment33 ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ರದ್ಧಾ ಶ್ರೀನಾಥ್

33 ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ರದ್ಧಾ ಶ್ರೀನಾಥ್

Shraddha Srinath (Actress) Wiki, Height, Weight, Age, Boyfriend, Biography & More - Stars Biog

ಬಹುಭಾಷಾ ನಟಿ ಶ್ರದ್ಧಾ ಶ್ರೀನಾಥ್ ಇಂದು 33ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಸೆಲಿಬ್ರೇಟ್ ಮಾಡಿದ್ದಾರೆ.

2015 ರಲ್ಲಿ ತೆರೆಕಂಡ ಮಲಯಾಳಂ ‘ಕೊಹಿನೂರ್’ ಚಿತ್ರದ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದ ಇವರು ಅದೇ ವರ್ಷದಂದು ಕನ್ನಡದಲ್ಲಿ ಸಸ್ಪೆನ್ಸ್ ಥ್ರಿಲ್ಲರ್ ಕಥಾದಾರಿತ ‘ಯೂ ಟರ್ನ್’ ಸಿನಿಮಾದಲ್ಲಿ ಅಭಿನಯಿಸಿದರು. ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ, ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಚಾಪು ಮೂಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟಿ ಶ್ರದ್ಧಾ ಶ್ರೀನಾಥ್ ಇತ್ತೀಚೆಗೆ ಕನ್ನಡದ ‘ರುದ್ರ ಪ್ರಯಾಗ್’ ಚಿತ್ರದ ಶೂಟಿಂಗ್ ನಲ್ಲಿದ್ದು ತಮಿಳಿನಲ್ಲಿ ‘ಕಲಿಯುಗಂ’ ಮತ್ತು ‘ಲೆಟರ್ ಟು ಕನ್ನ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಕಲಾವಿದರು ಹಾಗೂ ಅವರ ಸ್ನೇಹಿತರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular