alex Certify BREAKING : ಮಿಶ್ರ ಡಬಲ್ಸ್ ನಲ್ಲಿ ಚಿನ್ನ ಗೆದ್ದ ಕನ್ನಡಿಗ ಬೋಪಣ್ಣ-ಭೋಸಲೆ ಜೋಡಿ|Asian Games 2023 Tennis | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಿಶ್ರ ಡಬಲ್ಸ್ ನಲ್ಲಿ ಚಿನ್ನ ಗೆದ್ದ ಕನ್ನಡಿಗ ಬೋಪಣ್ಣ-ಭೋಸಲೆ ಜೋಡಿ|Asian Games 2023 Tennis

ಏಷ್ಯನ್ ಗೇಮ್ಸ್ ನ ಮಿಶ್ರ ಡಬಲ್ಸ್ ನಲ್ಲಿ ಕರ್ನಾಟಕದ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಚಿನ್ನದ ಪದಕ ಪಡೆದರು.

ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ 2023 ರ ಏಷ್ಯನ್ ಕ್ರೀಡಾಕೂಟದ ಮಿಶ್ರ ಡಬಲ್ಸ್ ಸ್ಪರ್ಧೆಯಲ್ಲಿ ಚೈನೀಸ್ ತೈಪೆಯ ಎನ್-ಶುವೊ ಲಿಯಾಂಗ್ ಮತ್ತು ತ್ಸುಂಗ್-ಹಾವೊ ಹುವಾಂಗ್ ವಿರುದ್ಧ ಮೂರನೇ ಸೆಟ್ ಟೈ ಬ್ರೇಕರ್ನಲ್ಲಿ ಜಯಗಳಿಸುವ ಮೂಲಕ ಚಿನ್ನದ ಪದಕವನ್ನು ಪಡೆದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...