HomeLatest NewsBREAKING : ಏಷ್ಯನ್ ಗೇಮ್ಸ್ ಕ್ರಿಕೆಟ್ ನಲ್ಲಿ ನೇಪಾಳದ ವಿರುದ್ಧ ಭಾರತಕ್ಕೆ ಭರ್ಜರಿ ಜಯ :...

BREAKING : ಏಷ್ಯನ್ ಗೇಮ್ಸ್ ಕ್ರಿಕೆಟ್ ನಲ್ಲಿ ನೇಪಾಳದ ವಿರುದ್ಧ ಭಾರತಕ್ಕೆ ಭರ್ಜರಿ ಜಯ : ಸೆಮಿ ಫೈನಲ್ ಗೆ ಎಂಟ್ರಿ

ಹಾಂಗ್ಝೌ : ಏಷ್ಯನ್ ಗೇಮ್ಸ್ ನ ಪುರುಷರ ಟಿ20 ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ತಂಡ ನೇಪಾಳ ವಿರುದ್ಧ ಭರ್ಜರಿ ಜಯ ಸಾಧಿಸಿ ಸೆಮಿ ಫೈನಲ್​ಗೆ ಪ್ರವೇಶ ಪಡೆದಿದೆ.

ಯಶಸ್ವಿ ಜೈಸ್ವಾಲ್ ಅವರ ಸ್ಫೋಟಕ ಶತಕ ನೆರವಿನಿಂದ ಟೀಮ್ ಇಂಡಿಯಾ ನೇಪಾಳದ ವಿರುದ್ಧ  23 ರನ್​ಗಳ ಜಯ ಸಾಧಿಸಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 100 ಭರ್ಜರಿ ಶತಕ ಹಾಗೂ ರಿಂಕು ಸಿಂಗ್ (37) ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತು. ಬೃಹತ್ ಗುರಿ ಬೆನ್ನತ್ತಿದ ನೇಪಾಳ ತಂಡ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಟೀ ಇಂಡಿಯಾ 23 ರನ್ ಗಳ ಜಯ ಸಾಧಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular