alex Certify BREAKING : ಏಷ್ಯನ್ ಗೇಮ್ಸ್ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತದ `ಪ್ರೀತಿ’ಗೆ ಕಂಚಿನ ಪದಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಗೇಮ್ಸ್ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತದ `ಪ್ರೀತಿ’ಗೆ ಕಂಚಿನ ಪದಕ

ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ನಡೆದ ಮಹಿಳಾ ಬಾಕ್ಸಿಂಗ್ 54 ಕೆಜಿ ವಿಭಾಗದಲ್ಲಿ ಭಾರತದ ಪ್ರೀತಿ ಕಂಚಿನ ಪದಕ ಗೆದ್ದಿದ್ದಾರೆ.

ಏಷ್ಯನ್ ಗೇಮ್ಸ್ 2022 ರ 54 ಕೆಜಿ ವಿಭಾಗದಲ್ಲಿ ಸೆಮಿಫೈನಲ್ ಪಂದ್ಯದಲ್ಲಿ ಸೋತು ನಾಲ್ಕನೇ ಸ್ಥಾನ ಪಡೆದ ಪ್ರೀತಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.  ಈ ಮೂಲಕ ಈ ಪದಕದೊಂದಿಗೆ ಭಾರತದ ಕಂಚಿನ ಪದಕಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...