HomeKarnatakaBIGG NEWS : ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ : ಶೋಭಾ ಕರಂದ್ಲಾಜೆ

BIGG NEWS : ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ : ಶೋಭಾ ಕರಂದ್ಲಾಜೆ

 

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಮರಾಜನಗರ : ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಕುಮ್ಮಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ ಮಿಲಾದ್ ಹಬ್ಬವನ್ನು ಒಂದೇ ದಿನ ತಾನೇ ಆಚರಣೆ ಮಾಡುವುದು, ಆದರೆ ದಿನ ಬಿಟ್ಟು ದಿನ ಈದ್ ಮಿಲಾದ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಹೀಗೆ ಮಾಡುವುದರಿಂದ ಬೇರೆ ಬೇರೆ ಜಿಲ್ಲೆಗಳಿಂದ ಜನರನ್ನು ಕರೆಸಿಕೊಂಡು ಗಲಭೆ ಮಾಡುವುದಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಗಲಾಟೆ ಮಾಡಲು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪರಮೇಶ್ವರ್ ಕುಮ್ಮಕ್ಕು ಕಾರಣ, ಅವರ ಕುಮ್ಮಕ್ಕನಿಂದಲೇ ಪುಂಡರು ಗಲಾಟೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular