BREAKING : ಏಷ್ಯನ್ ಗೇಮ್ಸ್ 35 ಕಿ.ಮೀ ರೇಸ್ವಾಕ್ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ

ನವದೆಹಲಿ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, 35 ಕಿ.ಮೀ ರೇಸ್ವಾಕ್ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್ ಗಳು ಕಂಚಿನ ಪದಕ ಪಡೆದಿದ್ದಾರೆ.

ಭಾರತದ ಅಥ್ಲೀಟ್ಗಳಾದ ರಾಮ್ ಬಾಬು ಮತ್ತು ಮಂಜು ರಾಣಿ 35 ಕಿ.ಮೀ ರೇಸ್ವಾಕ್ (ಮಿಶ್ರ ತಂಡ) ನಲ್ಲಿ 5:51:14 ಸಮಯದೊಂದಿಗೆ ಕಂಚಿನ ಪದಕ ಗೆದ್ದಿದ್ದಾರೆ.

https://twitter.com/Media_SAI/status/1709397008832934246?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read