alex Certify ‘ರಾಜಯೋಗ’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಜಯೋಗ’ ಚಿತ್ರದ ಟ್ರೈಲರ್ ರಿಲೀಸ್

ನಿನ್ನೆಯಷ್ಟೇ ‘ರಾಜಯೋಗ’ ಚಿತ್ರದ ಟ್ರೈಲರ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಗಮನ ಸೆಳೆದಿದೆ.

ಲಿಂಗರಾಜ್ ಉಚ್ಚಂಗಿದುರ್ಗ ನಿರ್ದೇಶಿಸಿರುವ ಈ ಚಿತ್ರದಲ್ಲಿ ಧರ್ಮಣ್ಣ ಕಡೂರ್ ಹಾಗೂ ನಿರೀಕ್ಷ ರಾವ್ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ.

ಕಾಮಿಡಿ ಡ್ರಾಮಾ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ರಾಮರತ್ನ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಕುಮಾರ ಕಂಠೀರವ ನಿರ್ಮಾಣ ಮಾಡಿದ್ದು, ಅಕ್ಷಯ್ ರಿಷಬ್ ಸಂಗೀತ ಸಂಯೋಜನೆ ನೀಡಿದ್ದಾರೆ. ವಿಷ್ಣು ಪ್ರಸಾದ್ ಪಿ ಛಾಯಾಗ್ರಹಣವಿದ್ದು, ಬಿಎಸ್ ಕೆಂಪರಾಜು ಸಂಕಲನವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...