HomeLatest NewsBREAKING : ಏಷ್ಯನ್ ಗೇಮ್ಸ್ ನಲ್ಲಿ `ಸ್ಕ್ವಾಷ್ ಮಿಶ್ರ ಡಬಲ್ಸ್’ ನಲ್ಲಿ ಭಾರತದ ಅಭಯ್, ಅನಾಹತ್...

BREAKING : ಏಷ್ಯನ್ ಗೇಮ್ಸ್ ನಲ್ಲಿ `ಸ್ಕ್ವಾಷ್ ಮಿಶ್ರ ಡಬಲ್ಸ್’ ನಲ್ಲಿ ಭಾರತದ ಅಭಯ್, ಅನಾಹತ್ ಗೆ ಕಂಚಿನ ಪದಕ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಆರ್ಚರಿಯಲ್ಲಿ ಚಿನ್ನದ ಪದಕ ಗೆದ್ದ ಬೆನ್ನಲ್ಲೇ ಸ್ವಾಕ್ವ ಮಿಶ್ರ ಡಬಲ್ಸ್ ನಲ್ಲಿ ಭಾರತದ ಜೋಡಿ ಕಂಚಿನ ಪದಕ ಪಡೆದುಕೊಂಡಿದೆ.

ಸ್ಕ್ವಾಷ್ ಮಿಶ್ರ ಡಬಲ್ಸ್ ಜೋಡಿ ಅಭಯ್ ಸಿಂಗ್ ಕೆ ಮತ್ತು ಅನಾಹತ್ ಸಿಂಗ್ ಕಂದಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular