![](https://kannadadunia.com/wp-content/uploads/2023/10/ICC-World-Cup-trophy.jpg)
ಇಂದಿನಿಂದ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಗಳು ಆರಂಭವಾಗುತ್ತಿದ್ದು, ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿವೆ.
ಹಾಗೆಯೇ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ.
ಇನ್ನು ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೊಲ್ಟೇಜ್ ಪಂದ್ಯ ಅಕ್ಟೋಬರ್ 14 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಇನ್ನುಳಿದಂತೆ ವಿಶ್ವ ಕಪ್ ಪಂದ್ಯಾವಳಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.
![ಈ ಬಾರಿಯ ಏಕದಿನ ವಿಶ್ವಕಪ್ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, 48 ಪಂದ್ಯಗಳು ನಡೆಯಲಿದೆ. ಈ ಎಲ್ಲಾ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.](https://images.tv9kannada.com/wp-content/uploads/2023/08/CWC-1-1.jpg)
![ಇಲ್ಲಿ ಪ್ರತಿ ತಂಡಗಳು ಒಟ್ಟು 9 ಪಂದ್ಯಗಳನ್ನಾಡಲಿದೆ. ಇದರಲ್ಲಿ ಅತ್ಯಧಿಕ ಪಾಯಿಂಟ್ಸ್ ಪಡೆಯುವ 4 ತಂಡಗಳು ಸೆಮಿಫೈನಲ್ ಹಂತಕ್ಕೇರಲಿದೆ.](https://images.tv9kannada.com/wp-content/uploads/2023/08/CWC-2.jpg)
![ಸೆಮಿಫೈನಲ್ನಿಂದ ಎರಡು ತಂಡಗಳು ಫೈನಲ್ಗೆ ಎಂಟ್ರಿ ಕೊಡಲಿದೆ. ಅದರಂತೆ ಫೈನಲ್ ಪಂದ್ಯವು ನವೆಂಬರ್ 19 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.](https://images.tv9kannada.com/wp-content/uploads/2023/08/CWC-3.jpg)