HomeKarnatakaBIG NEWS: ಇಂದಿರಾಗಾಂಧಿ ವಸತಿ ಶಾಲೆ ಪ್ರಾಂಶುಪಾಲೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ; ಡಿಸಿ ಕಚೇರಿ ಮುತ್ತಿಗೆ...

BIG NEWS: ಇಂದಿರಾಗಾಂಧಿ ವಸತಿ ಶಾಲೆ ಪ್ರಾಂಶುಪಾಲೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ; ಡಿಸಿ ಕಚೇರಿ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ

ಮೈಸೂರು: ವಸತಿ ಶಾಲೆಯ ಪ್ರಾಂಶುಪಾಲೆಯ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದು ಪ್ರತಿಭಟನೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹಂಪಾಪುರದಲ್ಲಿ ನಡೆದಿದೆ.

ಹಂಪಾಪುರದ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳು ಮೂಲಭೂತ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಸಹ ಶಿಕ್ಷಕರಿಗೆ ಕಿರಿಕುಳ ನೀಡುತ್ತಿರುವ ಪ್ರಾಂಶುಪಾಲೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿಗಳ ಪ್ರತಿಭಟನೆಗೆ ಪೋಷಕರು ಸಾಥ್ ನೀಡಿದ್ದಾರೆ. ಪ್ರಾಂಶುಪಾಲೆ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular