ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ನಡೆದ ಪುರುಷರ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಭಾರತ ಶೆಟ್ಲರ್ ಪ್ರಣಯ್ ಅವರು ಕಂಚಿನ ಪದಕ ಪಡೆದಿದ್ದಾರೆ.
ಶಟ್ಲರ್ ಮತ್ತು ಟಾಪ್ ಸ್ಕೀಮ್ ಅಥ್ಲೀಟ್ ಪ್ರಣಯ್ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟಿದ್ದಾರೆ.