HomeKarnatakaBIG NEWS: ಅದೊಂದು ಅಪವಿತ್ರ ಮೈತ್ರಿ; ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕೆ

BIG NEWS: ಅದೊಂದು ಅಪವಿತ್ರ ಮೈತ್ರಿ; ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕೆ

ಚಿತ್ರದರ್ಗ: ಲೋಕಸಭಾ ಚುನವಣೆ ಹಿನ್ನೆಲೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರವಾಗಿ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ ಅವರದ್ದು ಅಪವಿತ್ರ ಮೈತ್ರಿ ಎಂದು ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ನವರು ಪಕ್ಷ ಉಳಿವಿಗಾಗಿ ಸಿದ್ಧಾಂತಗಳನ್ನೇ ಗಾಳಿಗೆ ತೂರಿ ಕೋಮುವಾದಿ ಪಕ್ಷದ ಜೊತೆ ಕೈಜೋಡಿಸಿದ್ದಾರೆ. ಜಾತ್ಯಾತೀತ ಜನತಾದಳ ಎಂದು ಹೇಳಿಕೊಂಡು ಕೋಮುವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿರುವುದು ಅಪವಿತ್ರ ಮೈತ್ರಿ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈತ್ರಿ ಬಗ್ಗೆ ಎರಡೂ ಪಕ್ಷದ ಶಾಸಕರಲ್ಲಿಯೇ ಅಸಮಾಧಾನವಿದೆ. ನಾಯಕರುಗಳೇ ಬಹಿರಂಗವಾಗಿ ಬೇಸರ ಹೊರಹಾಕುತ್ತಿದ್ದಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular