HomeKarnatakaBIG NEWS: ಹೊಸ ಬಾರ್ ಲೈಸನ್ಸ್ ವಿಚಾರ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

BIG NEWS: ಹೊಸ ಬಾರ್ ಲೈಸನ್ಸ್ ವಿಚಾರ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ರಾಜ್ಯ ಸರ್ಕಾರ ಅವಕಾಶ ನೀಡುತ್ತಿರುವ ವಿಚಾರ ಭಾರಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಈ ಯೋಜನೆ ಕೈಬಿಟ್ಟಿದ್ದಾರೆ.

ಹೊಸ ಮದ್ಯದಂಗಡಿ ವಿಚಾರವಾಗಿ ಮೈಸೂರು ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹೊಸದಾಗಿ ಮದ್ಯದಂಗಡಿ ತೆರೆಯಲು ಅವಕಾಶವಿಲ್ಲ. ಹೊಸದಾಗಿ ಬಾರ್ ಲೈಸನ್ಸ್ ನೀಡಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಸ ಬಾರ್ ಲೈಸನ್ಸ್ ಕೊಡುವ ವಿಚಾರ ಸಧ್ಯಕ್ಕೆ ಸರ್ಕಾರದ ಮುಂದೆ ಇಲ್ಲ. ಡಿ.ಕೆ.ಶಿವಕುಮಾರ್ ಎಲ್ಲಿಯೂ ಹೊಸ ಲೈಸನ್ಸ್ ಕೊಡುತ್ತೇವೆ ಎಂದು ಹೇಳಿಲ್ಲ. ಸಧ್ಯಕ್ಕೆ ಈ ವಿಚಾರವಾಗಿ ಯಾವ ಚರ್ಚೆಯೂ ಬೇಡ. ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಹೊಸದಾಗಿ ಬಾರ್ ಗಳಿಗೆ ಲೈಸನ್ಸ್ ಕೊಡಲ್ಲ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular