HomeIndiaಮಹದೇವ್ ಆನ್ ಲೈನ್ ಬೆಟ್ಟಿಂಗ್ ಕೇಸ್ : 34 ಬಾಲಿವುಡ್ ಸೆಲೆಬ್ರಿಟಿಗಳಿಗೆ 'ED' ನೋಟಿಸ್

ಮಹದೇವ್ ಆನ್ ಲೈನ್ ಬೆಟ್ಟಿಂಗ್ ಕೇಸ್ : 34 ಬಾಲಿವುಡ್ ಸೆಲೆಬ್ರಿಟಿಗಳಿಗೆ ‘ED’ ನೋಟಿಸ್

ಮಹಾದೇವ ಆನ್ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್ ಕಪೂರ್ ಸೇರಿ 34 ಸೆಲೆಬ್ರಿಟಿಗಳಿಗೆ ಇಡಿ ನೋಟಿಸ್ ನೀಡಿದೆ.

ಹಾಸ್ಯ ನಿರೂಪಕ ಕಪಿಲ್ ಶರ್ಮಾ, ನಟ ರಣಬೀರ್ ಕಪೂರ್, ಶ್ರದ್ಧಾ ಕಪೂರ್ ಹುಮಾ ಖುರೇಷಿ ಹಾಗೂ ಹೀನಾ ಖಾನ್ ಸೇರಿದಂತೆ ಇದುವರೆಗೆ ಸೇರಿ 34 ಸೆಲೆಬ್ರಿಟಿಗಳಿಗೆ ಇಡಿ ನೋಟಿಸ್ ನೀಡಿದೆ. ನಿನ್ನೆಯಿಂದಲೇ ಹಲವರಿಗೆ ವಿಚಾರಣೆಗೆ ಕರೆದಿದೆ.

ಈ ವರ್ಷದ ಫೆಬ್ರವರಿಯಲ್ಲಿ ಯುಎಇಯಲ್ಲಿ ನಡೆದ ಮಹಾದೇವ್ ಬುಕ್ ಅಪ್ಲಿಕೇಶನ್ ಪ್ರವರ್ತಕ ಸೌರಭ್ ಚಂದ್ರಕರ್ ಅವರ ವಿವಾಹ ಸಮಾರಂಭದಲ್ಲಿ ನಟರು ಮತ್ತು ಗಾಯಕರು ಭಾಗವಹಿಸಿದ್ದರು ಎಂದು ವಿಶೇಷ ವರದಿ ಬಹಿರಂಗಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿರ್ದೇಶನಾಲಯ ಸಂಗ್ರಹಿಸಿದ ಡಿಜಿಟಲ್ ಪುರಾವೆಗಳ ಪ್ರಕಾರ, ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಗೆ ಹವಾಲಾ ಮೂಲಕ 112 ಕೋಟಿ ರೂ.ಗಳನ್ನು ತಲುಪಿಸಲಾಗಿದ್ದು, ಹೋಟೆಲ್ ಬುಕಿಂಗ್ಗಾಗಿ 42 ಕೋಟಿ ರೂ.ಗಳನ್ನು ನಗದು ರೂಪದಲ್ಲಿ ಪಾವತಿಸಲಾಗಿದೆ ಎಂದು ಮೂಲಗಳು ಕಳೆದ ತಿಂಗಳು ಬಹಿರಂಗಪಡಿಸಿವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular