
ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಲ್ಲದೇ ವಿಷ ಬೆರೆಸಿ ಕೊಲೆ ಮಾಡಿರಬಹುದೆಂಬ ಶಂಕೆ ಕೂಡ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

