HomeKarnatakaಸಾರ್ವಜನಿಕರೇ ಗಮನಿಸಿ : ಇಂದು ಮುಖ್ಯಮಂತ್ರಿಗಳ `ಜನತಾ ದರ್ಶನ’ ಇಲ್ಲ

ಸಾರ್ವಜನಿಕರೇ ಗಮನಿಸಿ : ಇಂದು ಮುಖ್ಯಮಂತ್ರಿಗಳ `ಜನತಾ ದರ್ಶನ’ ಇಲ್ಲ

ಬೆಂಗಳೂರು : ಅಕ್ಟೋಬರ್ 9ರ ಇಂದು ದೆಹಲಿಯಲ್ಲಿ ನಡೆಯಲಿರುವ ಸಭೆಯೊಂದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಇಂದು ನಡೆಸಲು ಉದ್ದೇಶಿಸಿದ್ದ  ಜನತಾ ದರ್ಶನ ಕಾರ್ಯಕ್ರಮ ಮುಂದೂಡಲಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಅಕ್ಟೋಬರ್ 09 ರಂದು ನಾನು ದೆಹಲಿ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಆ ದಿನ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.  ದೂರದ ಊರುಗಳಿಂದ ನನ್ನನ್ನು ಭೇಟಿ ಮಾಡಲು ಬರಬೇಕೆಂದಿದ್ದವರು ದಯವಿಟ್ಟು ಇದನ್ನು ಗಮನಿಸಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನತಾ ದರ್ಶನದ ಮುಂದಿನ ದಿನಾಂಕ ನಂತರ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular