BIG NEWS: ಲಾರಿ, ಕ್ರೂಸರ್ ಭೀಕರ ಅಪಘಾತ; 7 ಜನರು ದುರ್ಮರಣ

ವಿಜಯನಗರ: ಲಾರಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಹೊರವಲಯದಲ್ಲಿ ನಡೆದಿದೆ.

ಲಾರಿ ಆಕ್ಸಲ್ ಕಟ್ ಆಗಿ ಇನ್ನೊಂದು ಲಾರಿ ಹಾಗೂ ಕ್ರೂಸರ್ ಗೆ ಡಿಕ್ಕಿ ಹೊಡೆದಿದೆ. ದುರಂತದಲ್ಲಿ 7 ಜನರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆದಾಖಲಿಸಲಾಗಿದೆ. . ಮೃತರೆಲ್ಲರೂ ಹೊಸಪೇಟೆ ಮೂಲದವರಾಗಿದ್ದಾರೆ. ಸ್ಥಳಕ್ಕೆ ಮರಿಯಮ್ಮನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read