HomeKarnatakaBIG BREAKING: ಸರ್ಕಾರದಿಂದ ಹೆಚ್ಚುವರಿಯಾಗಿ 21 ಬರಪೀಡಿತ, 22 ಸಾಧಾರಣ ಬರಪೀಡಿತ ತಾಲೂಕುಗಳ ಘೋಷಣೆ

BIG BREAKING: ಸರ್ಕಾರದಿಂದ ಹೆಚ್ಚುವರಿಯಾಗಿ 21 ಬರಪೀಡಿತ, 22 ಸಾಧಾರಣ ಬರಪೀಡಿತ ತಾಲೂಕುಗಳ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಹೆಚ್ಚುವರಿ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿದೆ. 21 ಬರಪೀಡಿತ, 22 ಸಾಧಾರಣ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ.

ಚಾಮರಾಜನಗರ, ಕೆಆರ್ ನಗರ, ಖಾನಾಪುರ, ಬೆಳಗಾವಿ, ಯಳಂದೂರು, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾಂವಿ, ಕಲಘಟಗಿ, ಅಳ್ನಾವರ, ಅಣ್ಣಿಗೇರಿ, ಆಲೂರು, ಅರಸೀಕೆರೆ, ಹಾಸನ, ಮೂಡಿಗೆರೆ, ತರೀಕೆರೆ, ಪೊನ್ನಂಪೇಟೆ, ಹೆಬ್ರಿ, ಸಿದ್ದಾಪುರ, ದಾಂಡೇಲಿ ಬರ ಪೀಡಿತ ತಾಲೂಕುಗಳು ಎಂದು ಸರ್ಕಾರ ಘೋಷಣೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಉತ್ತರ, ಚನ್ನಪಟ್ಟಣ, ಮಾಗಡಿ, ಮಾಲೂರು, ತುಮಕೂರು, ಗುಂಡ್ಲುಪೇಟೆ, ಹನೂರು, ಕೊಳ್ಳೇಗಾಲ, ದೇವದುರ್ಗ, ಮಸ್ಕಿ, ಬೇಲೂರು, ಹೊಳೆನರಸೀಪುರ, ಸಕಲೇಶಪುರ, ಶೃಂಗೇರಿ, ಚನ್ನರಾಯಪಟ್ಟಣ, ಸೋಮವಾರಪೇಟೆ, ಕೊಪ್ಪಳ, ಎನ್ಆರ್ ಪುರ, ಮಂಗಳೂರು, ಮೂಡಬಿದರೆ, ಬ್ರಹ್ಮಾವರ, ಕಾರಾವರ ಸಾಧಾರಣ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ. ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ. ಕಾಂತರಾಜು ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular