HomeKarnatakaಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿದ್ದವರಿಗೆ ಗುಡ್ ನ್ಯೂಸ್ : 3 ತಿಂಗಳೊಳಗೆ ಹಕ್ಕು ಪತ್ರ ವಿತರಣೆ

ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿದ್ದವರಿಗೆ ಗುಡ್ ನ್ಯೂಸ್ : 3 ತಿಂಗಳೊಳಗೆ ಹಕ್ಕು ಪತ್ರ ವಿತರಣೆ

ಬೆಂಗಳೂರು : ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಸಚಿವ ಈಶ್ವರ್ ಖಂಡ್ರೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೂರು ತಿಂಗಳಲ್ಲಿ ಹಕ್ಕು ವಿತರಿಸಲು ಅಧಿಕಾರಿಗಳಿಗೆ ಸೂಚನೆ  ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1978ರ ಪೂರ್ವದಿಂದಲೂ ಅರಣ್ಯ ವ್ಯಾಪ್ತಿಯಲ್ಲಿ ನೆಲೆಸಿರುವವರು, ಅರಣ್ಯ ವ್ಯಾಪ್ತಿಯಲ್ಲಿ ಕೃಷಿ ಮಾಡುತ್ತಿದ್ದವರಿಗೆ ಹಕ್ಕು ಪತ್ರ ವಿತರಣೆ ಮಾಡಲು ಮುಖ್ಯಮಂತ್ರಿಗಳು ಕೂಡ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರಣ್ಯ, ಅರಣ್ಯದಂಚಿನಲ್ಲಿ ವಾಸವಿರುವವರು, ಉಳುಮೆ ಮಾಡುವವರ ಪಟ್ಟಿ ಮಾಡಿ ಮೂರು ತಿಂಗಳೊಳಗೆ  ಹಕ್ಕುಪತ್ರ ಕೊಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular