HomeKarnataka`SSLC’ ಪರೀಕ್ಷೆ-1 : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

`SSLC’ ಪರೀಕ್ಷೆ-1 : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2024 ರ ಮಾರ್ಚ್ ನಲ್ಲಿ ನಡೆಯಲಿರುವ ಎಸ್ಎಸ್ಎಲ್ ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿಗೆ ನವೆಂಬರ್ 4 ರವರೆಗೆ ಅವಕಾಶ ನೀಡಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24 ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್ಎಸ್ ಎಲ್ ಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿ ಪರೀಕ್ಷೆ-1 ಅರ್ಹ ಅಭ್ಯರ್ಥಿಗಳ ನೋಂದಣಿ ಮಾಹಿತಿಯನ್ನು ಮಂಡಳಿ ಜಾಲತಾಣ http://kseab.karnataka.gov.in ನಲ್ಲಿ ಶಾಲಾ ಲಾಗಿನ್ ಪಡೆಯಲು ಯೋಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಎಲ್ಲ ಸರ್ಕಾರಿ, ಮಾನ್ಯತೆ ಪಡೆದಿರುವ ಅನುದಾನಿತ ಮತ್ತು ಖಾಸಗಿ ಶಾಲೆಗಳು ಆಯಾ ಶಾಲೆಯ ಅಭ್ಯರ್ಥಿ, ಖಾಸಗಿ ಮತ್ತು ಪುನರಾವರ್ತಿತ  ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಕೊಳ್ಳಬಹುದು.

For Latest News Updates, Join Our Whatsapp Community🚩
RELATED ARTICLES

Most Popular