
ಅಂತಹ ಫಲಾನುಭವಿಗಳು ತಮ್ಮ ಖಾತೆ ಹೊಂದಿದ ಬ್ಯಾಂಕ್ಗೆ ತೆರಳಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವುದು, ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು, ಬ್ಯಾಂಕ್ ಖಾತೆಗೆ ಎನ್ಪಿಸಿಐ ಮಾಡಿಸಿ ಮಾಹಿತಿಯನ್ನು ಜೋಡಣೆ ಮಾಡಿದ ಪ್ರತಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಸೂರು ರಸ್ತೆ, ಚೈನ್ ಗೇಟ್ ಹತ್ತಿರ, ಮಡಿಕೇರಿ ಇಲ್ಲಿಗೆ ತಲುಪಿಸುವಂತೆ ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ಪ್ರಕಟಣೆ ಹೊರಡಿಸಿದ್ದಾರೆ.

