HomeKarnatakaವಾಲ್ಮೀಕಿ ಜಯಂತಿ ಆಚರಣೆಗೆ ಆರ್ಥಿಕ ನೆರವು 1.5 ಲಕ್ಷ ರೂ.ಗೆ ಹೆಚ್ಚಳ

ವಾಲ್ಮೀಕಿ ಜಯಂತಿ ಆಚರಣೆಗೆ ಆರ್ಥಿಕ ನೆರವು 1.5 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ವಾಲ್ಮೀಕಿ ಜಯಂತಿ ಆಚರಣೆ ಆರ್ಥಿಕ ನೆರವನ್ನು ಸರ್ಕಾರ ಹೆಚ್ಚಳ ಮಾಡಿದೆ. ಸರ್ಕಾರದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲು ಪ್ರತಿ ವರ್ಷ ನೀಡಲಾಗುತ್ತಿದ್ದ ಮೊತ್ತವನ್ನು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಜಿಲ್ಲಾಮಟ್ಟದಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ 1.50 ಲಕ್ಷ ರೂ., ತಾಲೂಕು ಮಟ್ಟದಲ್ಲಿ ಆಚರಣೆಗೆ 35,000 ರೂ. ನೀಡಲಾಗುವುದು. ಈ ಮೊದಲು ಜಿಲ್ಲಾ ಮಟ್ಟದಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ ಒಂದು ಲಕ್ಷ ರೂಪಾಯಿ ನೀಡಲಾಗುತ್ತಿತ್ತು. ಅದನ್ನು 1.50 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ತಾಲೂಕು ಮಟ್ಟದಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ 25,000 ರೂ. ನೀಡುತ್ತಿದ್ದು, ಅದನ್ನು 35,000 ರೂ.ಗೆ ಹೆಚ್ಚಳ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular