HomeKarnatakaವಾಟ್ಸಾಪ್ ಗ್ರೂಪ್ ನಲ್ಲಿ ಸಿಎಂ ಬಗ್ಗೆ ಅವಹೇಳನಕಾರಿ ಪೋಸ್ಟ್: ದೂರು ದಾಖಲು

ವಾಟ್ಸಾಪ್ ಗ್ರೂಪ್ ನಲ್ಲಿ ಸಿಎಂ ಬಗ್ಗೆ ಅವಹೇಳನಕಾರಿ ಪೋಸ್ಟ್: ದೂರು ದಾಖಲು

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ ಪೋಸ್ಟ್ ಹರಿಬಿಟ್ಟ ಆರೋಪಿ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸೋಮನಗೌಡ ಎಂಬಾತ ಜೈ ಕರ್ನಾಟಕ ಎನ್ನುವ ವಾಟ್ಸಾಪ್ ಗ್ರೂಪ್ ನಲ್ಲಿ ಸಿಎಂ ಅವರನ್ನು ಅವಹೇಳನಕಾರಿಯಾಗಿ ಚಿಂತಿಸಿ ಪೋಸ್ಟ್ ಹರಿಬಿಟ್ಟಿದ್ದಾನೆ. ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಂದಾವರ ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಸೋಮನಗೌಡನ ವಿರುದ್ಧ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular